Breaking News

ಸಾಕು ನಾಯಿಯೊಂದಿಗೆ ಚಲಿಸುತ್ತಿದ್ದ ರೈಲು​ ಹತ್ತಲು ಹೋದ ವ್ಯಕ್ತಿ! ಮಿಸ್​ ಆಗಿ ಕೆಳಕ್ಕೆ ಬಿದ್ದ ನಾಯಿ.

ರಾಜಧಾನಿ ಎಕ್ಸ್‌ಪ್ರೆಸ್ ರೈಲು ಚಲಿಸುತ್ತಿರುವಾಗಲೇ ಅದರ ತನ್ನ ಅಜಾಗರೂಕತೆಯಿಂದ ನಾಯಿಯೊಡನೆ ರೈಲು ಹತ್ತಲು ಪ್ರಯತ್ನಿಸಿದ್ದಾನೆ.ರೈಲು ಹತ್ತಲೆಂದು ತನ್ನ ನಾಯಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿದ್ದಾನೆ. ಕೊನೆಗೆ ರೈಲಿನ ವೇಗ ಹೆಚ್ಚಾದ ಕಾರಣ ರೈಲು ಹತ್ತಲು ಸಾಧ್ಯವಾಗಿಲ್ಲ. ಆದರೆ ನಾಯಿ ಮಾತ್ರ ರೈಲ್ವೆ ಹಳಿಯ ಸಮೀಪಕ್ಕೆ ಜಾರಿದೆ.ಸದ್ಯ ಈ ಘಟನೆಯಲ್ಲಿ ನಾಯಿ ಬದುಕುಳಿದಿದೆ ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ.ಪ್ರಾಣಿ ಹಿಂಸೆಗೆ ಸಂಬಂಧಿಸಿದ ಬಿಎನ್‌ಎಸ್ ವಿಭಾಗಗಳ ಅಡಿಯಲ್ಲಿ ಸಾಕುಪ್ರಾಣಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಕೂಗು ಸಹ ಕೇಳಿಬಂದಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *