Breaking News

ರಾಸಾಯನಿಕವನ್ನು ಜ್ಯೂಸ್​​ ಎಂದು ತಪ್ಪಾಗಿ ಭಾವಿಸಿ ಕುಡಿದ ಬಾಲಕಿಯೊಬ್ಬಳ ಸಾವು.!

ಮನೆಯಲ್ಲಿ ತಂದಿಟ್ಟಿದ್ದ ರಸಾಯನಿಕ ಔಷಧಿಯನ್ನು ಜ್ಯೂಸ್ ಎಂದು ತಪ್ಪಾಗಿ ಭಾವಿಸಿ ಕುಡಿದ ನಿಧಿ ಎಂಬ ಬಾಲಕಿಯು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಿಧಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಪೋಷಕರು ಇಂತಹ ಘಟನೆಗಳಿಂದ ಮಕ್ಕಳನ್ನು ಪಾರು ಮಾಡಲು ಎಷ್ಟೇ ಎಚ್ಚರಿಕೆ ವಹಿಸಿದ್ದರು ಅಪಘಾತಗಳು ನಡೆದೆ ಬಿಡುತ್ತವೆ. ರಾಸಾಯನಿಕವನ್ನು ಜ್ಯೂಸ್ ಎಂದು ಭಾವಿಸಿ ಸೇವಿಸಿ ಮೃತಪಟ್ಟಿರುವ ಘಟನೆ ವಿಸ್ಮಯ ಎನಿಸಿದರು ಸತ್ಯ. ಘಟನೆಯಿಂದ ಕುಟುಂಬರ ಆಕ್ರಂದನೆ ಮುಗಿಲುಮುಟ್ಟಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *