Breaking News

ಹುಬ್ಬಳ್ಳಿಯಿಂದ ದೆಹಲಿಗೆ ಕರ್ನಾಟಕ ಭವನ ಉದ್ಘಾಟನೆಗೆ ಪ್ರಯಾಣ ನಡೆಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್.

ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಹಾಗೂ ಹುಬ್ಬಳ್ಳಿಯಿಂದ ದೆಹಲಿಗೆ ಪ್ರಯಾಣ ಬೆಳೆಸಿದ ಡಿಎಂಸಿ. ದೆಹಲಿಯಲ್ಲಿ ಕರ್ನಾಟಕ ಭವನದ ಉದ್ಘಾಟನೆ ಇದ್ದು ಸಂಸತ್ ಅಧಿವೇಶನ ಮತ್ತು ಸಿಎಂ ಕಾಲಿನ ಸಮಸ್ಯೆಯಿಂದಾಗಿ ಉದ್ಘಾಟನೆ ತಡವಾಗಿದೆ ಎಂದು ಹೇಳಿಕೆ ನೀಡಿದರು. ನಾಲ್ಕು ಎಂ ಎಲ್ ಸಿ ಸ್ಥಾನಗಳು ಖಾಲಿ ಇದ್ದು ಹೈಕಮಾಂಡ್ ಬಳಿ ಅರ್ಜಿ ಮಾಡಲು ತೆರಳುತ್ತಿದ್ದೇನೆ ಎಂದು ಹೇಳಿದ್ದರು. ಮಾಧ್ಯಮಗಳಿಗೆ ಸುಳ್ಳು ಸುದ್ದಿ ಹರಡಿದ್ದು ಯಾವುದೇ ಸಂಪುಟ ರಚನೆ ತಿದ್ದುಪಡಿ ಇಲ್ಲ ಸೀಟ್ಗಳು ಖಾಲಿ ಇಟ್ಟುಕೊಂಡು ಕೂರಲು ಸಾಧ್ಯವಿಲ್ಲ ಆದ್ದರಿಂದ ಸಭೆ ನಡೆಸಿದ್ದೇವೆ ಎಂದು ಹೇಳಿಕೆ ನೀಡಿದರು. ಯತ್ನಾಳ್ ಅವರು ಕಾಂಗ್ರೆಸ್ ಗೆ ಬರುವುದು ಸುಳ್ಳು ಸುದ್ದಿ ಅವರುಂಟು ಅವರ ಪಾರ್ಟಿ ಉಂಟು ಎಂದು ಕೈಹಾರಿದ ಉತ್ತರ ನೀಡಿ ತೆರಳಿದರು.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *