Breaking News

ಅಪಘಾತ : ಡ್ರೈವ್ ಮಾಡುತ್ತಿದ್ದಾಗಲೇ ಬಸ್ ಚಾಲಕನಿಗೆ ಹೃದಯಾಘಾತ.

ಬಸ್ ಡ್ರೈವ್ ಮಾಅಡುತ್ತಿದ್ದಾಗಲೇ ಚಾಲಕ ಸುನೀಲ್ ಕುಮಾರ್ ಗೆ ಏಕಾಏಕಿ ಹೃದಯಾಘತವಾಗಿ ಬಸ್ ಸೀಟ್ ನಲ್ಲಿ ಸ್ಟೇರಿಂಗ್ ಹಿಡಿದೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಾದಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಹಾಗೂ ದಮ್ಮನಕಟ್ಟೆ ಗ್ರಾಮದ ಮಹಿಳೆ ಲಕ್ಷ್ಮಮ್ಮ ಮೃತ ದುರ್ದೈವಿಗಳು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *