Breaking News

ವಾಹನ ಸವಾರರಿಗೆ ಶಾಕ್‌, ಏಪ್ರಿಲ್ ನಿಂದ ಕರ್ನಾಟಕದ ಎಲ್ಲಾ ಟೋಲ್‌ಗಳ ಶುಲ್ಕ ಏರಿಕೆ.

ಕರ್ನಾಟಕದಾದ್ಯಂತ ಟೋಲ್ ಸುಂಕ ಶೇ 3-5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.ಕರ್ನಾಟಕದಲ್ಲಿ ವಿವಿಧ ರಾಷ್ಟ್ರೀಯ ಹೆದ್ದಾರಿ ಬಳಕೆ ಮಾಡುವ ವಾಹನ ಸವಾರರು ಏಪ್ರಿಲ್ 1ರಿಂದ ಹೆಚ್ಚಿನ ಟೋಲ್ ಶುಲ್ಕವನ್ನು ಪಾವತಿ ಮಾಡಬೇಕಿದೆ.ಹೊಸ ನೀತಿಯಲ್ಲಿ ಗ್ರಾಹಕರಿಗೆ ಕೆಲವು ರಿಯಾಯಿತಿಗಳ ದೊರೆಯಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.ಇನ್ನೂ ಶೇ 3 ರಿಂದ 5ರಷ್ಟು ಏರಿಕೆ ಮಾಡಿದರೆ ವಾಹನ ಸವಾರರಿಗೆ ಟೋಲ್ ಶುಲ್ಕ ಹೊರೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಟ್ರಾವೆಲ್ ಆಪರೇಟರ್ಸ್ ಅಸೋಸಿಯೇಷನ್ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *