Breaking News

ಪ್ರೇಮಿ ತನ್ನ ಪ್ರೇಯಸಿಯನ್ನು ಕೊಲೆಗೈದ ನಂತರ ಆತ್ಮಹತ್ಯೆ.!

ಐಶ್ವರ್ಯ ರಮೇಶ್ ಲೋಹಾರ ಎಂಬ ಯುವತಿಯನ್ನು ಆಕೆಯ ಪ್ರಿಯಕರ ವರ್ಷದ ಪ್ರಶಾಂತ್ ಯಲ್ಲಪ್ಪ ಕುಂಡೇಕರ ಎಂಬಾತ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.ನಂತರ ಪ್ರಶಾಂತ್ ಅದೇ ಚಾಕುವಿನಿಂದ ತನ್ನ ಕತ್ತನ್ನೇ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.ಒಂದೂವರೆ ವರ್ಷದಿಂದ ಇಬ್ಬರು ಲವ್ ಮಾಡುತ್ತಿದ್ದರು ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *