Breaking News

ಬೇರೆಲ್ಲೋ ಹೋಗೋದಿಲ್ಲ, ತೋಟ, ಹಸು ಸಾಕಿಕೊಂಡು ಬದುಕ್ತೀವಿ. ಮಾಡೋದಿದ್ರೆ ಕನ್ನಡ ಸಿನಿಮಾವನ್ನೇ ಮಾಡ್ತೀವಿ. ನಟ ದರ್ಶನ್‌ ಮಾತುಗಳು.!

ಧನ್ವೀರ್‌ ನಟನೆಯ ‘ವಾಮನ’ ಸಿನಿಮಾದ ಟ್ರೇಲರನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಿ ಮಾತನಾಡಿದ ದರ್ಶನ್‌, ಕನ್ನಡ ಚಿತ್ರರಂಗವನ್ನು ಮತ್ತು ಕನ್ನಡ ಪ್ರೇಕ್ಷಕರನ್ನೇ ನಾವು ನಂಬಿಕೊಂಡಿದ್ದೇವೆ.ನಾವು ಇಲ್ಲಿಂದ ಬೇರೆಲ್ಲೋ ಹೋಗೋದಿಲ್ಲ. ತೋಟ, ಹಸು ಸಾಕಿಕೊಂಡು ಬದುಕ್ತೀವಿ. ಮಾಡೋದಿದ್ರೆ ಕನ್ನಡ ಸಿನಿಮಾವನ್ನೇ ಮಾಡ್ತೀವಿ.’ಎಂದು ಹೇಳಿದ್ದಾರೆ.ಕನ್ನಡ ಸಿನಿಮಾಗಳನ್ನು ಪ್ರೋತ್ಸಾಹಿಸಿ. ಬಹಳಷ್ಟು ಜನ ಬೇರೆಬೇರೆ ಭಾಷೆಗಳಲ್ಲಿ ನಟಿಸುತ್ತಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *