Breaking News
Oplus_131072

ಡೀಸೆಲ್ ಬೆಲೆ ಏರಿಕೆ .ಆರ್. ಅಶೋಕ್ ಕೆಂಡಮಂಡಲ

ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನು ಬೆಲೆ ಏರಿಕೆ ಅನು ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೋಯಿತ ಸಿಎಂ ಸಿದ್ದರಾಮಯ್ಯ ಈಗ ದಿನಕ್ಕೊಂದು ವಸ್ತುಗಳ ಮೇಲೆ ತೆರಿಗೆಯನ್ನು ಹೆಚ್ಚಳ ಮಾಡುತ್ತಿದ್ದಾರೆ. ಬಡ್ಡವರು ಮಾಧ್ಯಮ ವರ್ಗಗಳ ರಕ್ತ ಹಿರಳು ಹೂರಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾಡಿದ್ದಾರೆ. ಹಾಲಿನ ದರ ಏರಿಕೆ ಮಾಡಿದ್ದಾಯ್ತು ಕಸ ಸಂಗ್ರಹಣೆ ಮೇಲೆ ಸೆಸ್ ಹಾಕಿದ್ದಾಯಿತು ಈಗ ಏಕಾಏಕಿ ಡೀಸೆಲ್ ಬೆಲೆ ಎರಡು ರೂಪಾಯಿಗೆ ಮಾಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *