Breaking News
Oplus_131072

ಮ್ಯಾನ್ಮಾರ್ ನಲ್ಲಿ ಮತ್ತೆ ಭೂಕಂಪ.

ಮ್ಯಾನ್ಮಾರ್ ನಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ. ಮಂಗಳವಾರ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ ನಾಲ್ಕು ಪಾಯಿಂಟ್ ಐದರಷ್ಟಿತ್ತು ಮ್ಯಾನ್ಮಾರ್ ನಲ್ಲಿ ಸರಣಿ ಭೂಕಂಪಗಳು ಸಂಭವಿಸಿವೆ. ಸಾವಿನ ಸಂಖ್ಯೆ ಸಾವಿರದಾಟುವ ನಿರೀಕ್ಷೆಯಲ್ಲಿದೆ . ಆದ್ದರಿಂದ ಮತ್ತಷ್ಟು ಕಟ್ಟಡಗಳು ಧರೆಗುರುಳಿವೆ. ಮತತ್ತು ಜನ ನಾಪತ್ತೆಯಾಗಿದ್ದಾರೆ ಸಾವಿನ ಸಂಖ್ಯೆ ಒಂದು ಸಾವಿರದಾಟು ಸಾಧ್ಯತೆಯಿದೆ ಎಂದು ಅಲ್ಲಿಯ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *