ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಅಪ್ಲಿಕೇಶನ್ ಈ ವರ್ಷದಲ್ಲಿ 9.7 ಮಿಲಿಯನ್ ಖಾತೆಗಳನ್ನು ನಿಷೇಧ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದು ದೂರುಗಳಿಲ್ಲದೆ 14ಲಕ್ಷ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ. ತನ್ನ ನಿಯಮಗಳಿಗೆ ವಿರುದ್ಧವಾಗಿ ವರ್ತಿಸದ ಖಾತೆಗಳನ್ನು ಗುರುತಿಸಿ ವಂಚನೆ ಚಟುವಟಿಕೆಗಳು ನಕಲಿ ಮಾಹಿತಿ ಹರಡುವಿಕೆ ಮತ್ತು ಅನೈತಿಕ ಚಟುವಟಿಕೆಗಳಿಂದ ಅವುಗಳನ್ನು ತೆಗೆದು ಹಾಕಿದೆ ಎಂದು ವಾಟ್ಸಾಪ್ ಹೇಳಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

