Breaking News
Oplus_131072

ಬೆಲೆ ಏರಿಕೆಯನ್ನು ಖಂಡಿಸಿ ಜೆಡಿಎಸ್ ನಿಂದ ಉಗ್ರ ಹೋರಾಟ . ನಿಖಿಲ್ ಕುಮಾರಸ್ವಾಮಿ

ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯದಾಂತ ಜೆಡಿಎಸ್ ನಿಂದ ಶೀಗ್ರವೆ ಉಗ್ರ ಹೋರಾಟ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಕಸಕ್ಕೂ ಟ್ಯಾಕ್ಸ್ ಹಾಕುತ್ತಿದೆ ಮೆಟ್ರೋ ರೈಲ್ ನೀರು ಹಾಲು ಪೆಟ್ರೋಲ್ ಡೀಸೆಲ್ ಎಲ್ಲದರ ಬೆಲೆ ಏರಿಗೆಯಾಗಿದೆ. ಇದನ್ನು ಖಂಡಿಸಿ ನಿಖಿಲ್ ಕುಮಾರಸ್ವಾಮಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *