Breaking News

ನೇಣು ಬಿಗಿದುಕೊಂಡು ಯುವ ರೈತ ಆತ್ಮಹತ್ಯೆಗೆ ಶರಣು!

ಕಮಲಾಪುರ ತಾಲ್ಲೂಕಿನ ಕಲಮೂಡ ಗ್ರಾಮದ ಯುವ ರೈತ ಓಂಕಾರ ಚಂದ್ರಪ್ಪ ಬಿರಾದಾರ (24) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಕ್ಕದ ಗಿಡಕ್ಕೆ ಸೋಮವಾರ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಬೆಳಿಗ್ಗೆ ನೋಡಿದ ಸಾರ್ವಜನಿಕರು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಓಂಕಾರ ತಾಯಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಕಮಲಾಪುರ ಕೆನರಾ ಬ್ಯಾಂಕಿನಲ್ಲಿ ₹1.25 ಲಕ್ಷ ಸಾಲವಿದೆ. ಕಮಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *