Breaking News
Oplus_131072

ಹುಬ್ಬಳ್ಳಿ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ಅಧಿಕಾರಿಗಳ ದಾಳಿ

ಹಾಡು ಹಗಲೆ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ನಡೆಯುತ್ತಿದೆ.ಅಡ್ಡೆಯ‌ ಮೇಲೆ ತಹಶೀಲ್ದಾರ್ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಇಂದು ದಾಳಿ ಮಾಡಿದ್ದಾರೆ. 470ಕ್ಕೆ ಹೆಚ್ಚು ಗ್ಯಾಸ ಸಿಲಿಂಡರ್ ಅನ್ನೋ ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ತಹಶೀಲ್ದಾರ್ ಡಿಎಚ್ ಹೋಗಾರ್ ನೇತೃತ್ವದ ತಂಡ ಧಾರವಾಡ ಸಮೀಪದ ಜೋಗುಲಾಪುರ್ ಬನಶಂಕರಿ ಎಂಟರ್ಪ್ರೈಸಸ್ ಎಚ್ ಪಿ ಗ್ಯಾಸ್ ಸಿಲೆಂಡರ್ ಗೌಡನಳ್ಳಿ ಪೊಲೀಸರು ವಶಕ್ಕೆ ಪಡಿಸಿಕೊಂಡಿದ್ದಾರೆ.

Share News

About BigTv News

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *