Breaking News
Oplus_131072

ಐಪಿಎಲ್ ಮ್ಯಾಚ್ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣು ಕ್ಯಾಂಟೀನ್ ಗೆ ಕಟ್ಟುನಿಟ್ಟೀನ ಸೂಚನೆ.

ಕಳೆದ ಐಪಿಎಲ್ ಸೀಸನ್ ನಲ್ಲಿ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ ನಡುವಿನ ಪಂದ್ಯದ ವೇಳೆ 23 ವರ್ಷದ ಯುವಕ ಚೈತನ್ಯ ಎಂಬಾತ ಸ್ಟುಡಿಯೋ ಕ್ಯಾಂಟೀನ್ ನಲ್ಲಿ ಆಹಾರ ಸೇವಿಸಿದ ನಂತರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದ. ಹಾಗಾಗಿ ಇಂದು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ T 20 ಹೈ ವೋಲ್ಟೇಜ್ ಪಂದ್ಯದಲ್ಲಿ ಆಹಾರ ಇಲಾಖೆಯು ಅಲರ್ಟ್ ಆಗಿದೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *