Breaking News

ಕಲಬುರಗಿ: ಪತ್ನಿ, ಮಕ್ಕಳನ್ನು ಕೊಂದು, ಸರ್ಕಾರಿ ನೌಕರ ಆತ್ಮಹತ್ಯೆ.

ಕಲಬುರಗಿಯ ಟೆಸ್ಕಾಂನಲ್ಲಿ ಸೀನಿಯರ್ ಅಕೌಂಟೆಂಟ್​ ಆಗಿದ್ದ ಸಂತೋಷ್​ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಕೊಂದು ತಾನೂ ನೇಣಿಗೆ ಶರಣಾಗಿದ್ದಾನೆ.‌ ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಇಬ್ಬರು ಮಕ್ಕಳ್ಳನ್ನ ಕೊಲೆ‌ ಮಾಡಿರುವ ಸಂತೋಷ್ ಕೊನೆಗೆ‌ ತಾ‌ನೂ ಕೂಡ ಮನೆಯ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘನಘೋರ ಕೃತ್ಯ ‌ಕಂಡು‌ ಇಡೀ ಕಲಬುರಗಿ ಬೆಚ್ಚಿಬಿದ್ದಿದೆ. ಸ್ಟೇಷನ್ ಬಜಾರ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *