Breaking News
Oplus_131072

ತಂದೆಯನ್ನೇ ಕೊಂದು ಅಪಘಾತ ಕಥೆ ಕಟ್ಟಿದ ಮಗ,ಸತ್ಯ ಬಯಲು.!

ರಾಜು ಕುಡಿತ ಜಾಸ್ತಿ ಆಗಿತ್ತು‌ ಕಳೆದ 4-5 ವರ್ಷಗಳಿಂದ ಕೆಲಸ ಮಾಡುವುದು ಕಡಿಮೆ ಮಾಡಿದ್ದರು. ಹೆಂಡತಿ ಮತ್ತು ಮಕ್ಕಳಿಗೆ ಹಣ ಕೊಡುವಂತೆ ಗಲಾಟೆ ಮಾಡುತ್ತಿದ್ದರು. ಕೊನೆಗೆ ಹಣ ಕಿತ್ತುಕೊಂಡು ಹೋಗಿ ಕುಡಿದು ಬಂದು ಅವರನ್ನೇ ಹೊಡೆಯುತ್ತಿದ್ದರು. ತಂದೆ ಕಾಟಕ್ಕೆ ಬೇಸತ್ತು ಅಪ್ರಾಪ್ತ ಮಗ ಮತ್ತು ಅಳಿಯ ಸಚಿನ್ ಇಬ್ಬರು ಸೇರಿಕೊಂಡು ರಾಜು ಗಾಯಕವಾಡ ಅವರ ಹಲ್ಲೆ ಮಾಡಿದ್ದಾರೆ.ಮೃತದೇಹವನ್ನು ಬೈಕ್ ಮೇಲೆ ತೆಗೆದುಕೊಂಡು ಶಾಹಬಾದ್ ಮುಖ್ಯರಸ್ತೆಯಲ್ಲಿ ಎಸೆದು, ತಲೆ ಮೇಲೆ ಕಲ್ಲು ಹಾಕಿದ್ದಾರೆ. ಅಪಘಾತ ಎನ್ನೋರೀತಿ ಬಿಂಬಿಸಿದ್ದಾರೆ.ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಗ ಪೊಲೀಸರಿಗೆ ಇದು ಅಪಘಾತವಲ್ಲ, ಕೊಲೆ ಎಂಬ ಸುಳಿವು ಸಿಕ್ಕಿದೆ‌. ಬಳಿಕ ಮೃತ ರಾಜು ಮನೆಯಲ್ಲಿ ಖಾಕಿ ತಪಾಸಣೆ ನಡೆಸಿದ ವೇಳೆ ಕೊಲೆಯ ಅಸಲಿ ಸತ್ಯ ಗೊತ್ತಾಗಿದೆ

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *