ಆರೋಪಿಗಳು ಅಮಾಯಕ ನಿರುದ್ಯೋಗಿ ಯುವಕರನ್ನ ಗುರಿಯಾಗಿಸಿಕೊಂಡು ಅವರಿಗೆ ವಿವಿಧ ಇಲಾಖೆಯಲ್ಲಿ ಸರ್ಕಾರಿ ನೌಕರಿ ಕೊಡಿಸುತ್ತೇನೆ ಅಂತ ಆಮಿಷ ಒಡ್ಡಿ ಅವರಿಂದ ಲಕ್ಷಾಂತರ ರೂಪಾಯಿ ದುಡ್ಡು ವಸೂಲಿ ಮಾಡಿ ನಕಲಿ ನೇಮಕಾತಿ ಆದೇಶಗಳನ್ನ ಕೊಟ್ಟು ಕಳುಹಿಸ್ತಿದ್ದರು.ಇದರಲ್ಲಿ ನೀನು ಜೈಲಿಗೆ ಹೋಗುತ್ತೀಯಾ” ಅಂತ ಹೆದರಿಸಿ ಕೇಳುಹಿಸಿದ್ದಾರೆ. ಹೀಗೆ, ನಕಲಿ ನೇಮಕಾತಿ ಆದೇಶಗಳನ್ನು ನೀಡುತ್ತಿದ್ದ ನಾಗೇಶ್ ಮತ್ತು ಅಭಿಷೇಕ್ ಇಬ್ಬರನ್ನು ಕಲಬುರಗಿ ಜಿಲ್ಲಾ ಸೆನ್ ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳುಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

