Breaking News

ಹುಬ್ಬಳ್ಳಿ: ಖಾಸಗಿ ಫೋಟೋ ಇಟ್ಟುಕೊಂಡು ಅನ್ಯಕೋಮಿಯ ಯುವಕನ ಬ್ಲಾಕ್ ಮೇಲ್.!

ಕಳೆದ ಎರಡು ದಿನಗಳ ಹಿಂದೆ ಅನ್ಯಕೋಮಿನ ಯುವಕ ಸಿರಾಜ್ ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದನು. ಯುವಕನ ಟಾರ್ಚರ್ ನಿಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಳು. ವಿದ್ಯಾ ಎಂಬ ಯುವತಿಯು ಧಾರವಾಡ ಜಿಲ್ಲೆಯ ಕುಂದಗೋಳ ನಿವಾಸಿ ಆಗಿರುತ್ತಾಳೆ.ಹುಬ್ಬಳ್ಳಿಯಲ್ಲಿ ಟ್ಯಾಬ್ಲೆಟ್ ತಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾಳನ್ನು ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಯುವತಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಸಿರಾಜ್ ನನ್ನು ಈಗಾಗಲೇ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *