Breaking News

ಹುಬ್ಬಳ್ಳಿ :ವಖ್ಫ್ ಬೊರ್ಡ್ ಬಗ್ಗೆ ಶ್ರೀರಾಮ್ ಸೇನೆ ಅಧ್ಯಕ್ಷರ ಹೇಳಿಕೆ…

ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿಕೆ:
ದೆಹಲಿಯ ಸಂಸತ್ತಿನಲ್ಲಿ ಐತಿಹಾಸಿಕ ಮಂಡನೆ ಮಾಡಿ ಅವತೇ ರಾತ್ರಿ ಬಿಲ್ ಪಾಸ್ ಆಗಿದ್ದು ಸ್ವಾಗರ್ತಾರ್ಹ ವಕ್ಪ್ ಬೋರ್ಡ್ ಹೆಸರಿನಲ್ಲಿ ಸರ್ಕಾರಿ ಜಾಗ, ರೈತರ, ಮಠಮಾನ್ಯಗಳ , ದಲಿತರ ಜಾಗ, ಎಂಎಲ್ ಎ , ಜಾಗಗಳನ್ನು
ವಕ್ಪ್ ಬೋರ್ಡ್ ಲೂಟಿ ಮಾಡುತ್ತಿತ್ತು. ಇದರ ವಿರುದ್ಧ ಬಿಲ್ ಪಾಸ್ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಅಭಿನಂದನೆಗಳು ಎಂದರು. ಇದನ್ನು ವಿರೋಧ ಮಾಡುತ್ತಿರುವವರು ದೇಶದ್ರೋಹಿಗಳು. ಕಾಂಗ್ರೆಸ್ ಸರ್ಕಾರ ಸಂವಿಧಾನ ಧಿಕ್ಕರಿಸಿ ವಕ್ಪ್ ಬೋರ್ಡ್ಗೆ ಪವರ್ ನೀಡಿದ್ದರು. ವಕ್ಪ್ ಬೋರ್ಡ್ನನ್ನ ವ್ಯವಸ್ಥಿತವಾಗಿ ತಮ್ಮ ಸ್ವಾರ್ಥಕ್ಕೆ ಬಳಕೆ ಮಾಡುತ್ತಿದ್ದರು.ಮಲ್ಲಿಕಾರ್ಜುನ ಖರ್ಗೆ ವಕ್ಪ್ ಬೋರ್ಡ್ ಹೆಸರಿನಲ್ಲಿ ನೂರಾರು ಎಕರೆ ಲೂಟಿ ಮಾಡಿರುವ ಆರೋಪ ಹೊರಬಂದಿದೆ. ಇದಕ್ಕೆಲ್ಲಾ ಕರ್ನಾಟಕ ಬಿಜೆಪಿ ಕಾರಣ.ಕರ್ನಾಟಕ ಬಿಜೆಪಿಯವರು ಅನ್ವರ್ ಮಾನ್ಪಡಿ ವರದಿಯನ್ನು ತಮ್ಮ ಕುರ್ಚಿ ಬುಡದಲ್ಲಿ ಇಟ್ಟುಕೊಂಡು ಈಗ ವಕ್ಪ್ ಬೋರ್ಡ್ ಬಗ್ಗೆ ಮಾತನಾಡುತ್ತಾರೆ. ಮೋದಿಯವರು ತೆಗೆದುಕೊಂಡ ಕ್ರಮ ಅತ್ಯಂತ ಶ್ರೇಷ್ಠವಾಗಿದೆ ಎಂದು ಹೇಳಿದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *