Breaking News

ಹುಬ್ಬಳ್ಳಿ: ಬ್ಲಾಕ್ ಮೇಲ್ ಪ್ರಕರಣದ ಹಿನ್ನೆಲೆ ರಾಮ್ ಸೇನಾ ಅಧ್ಯಕ್ಷರ ಪ್ರಚೋದನಕಾರಿ ಹೇಳಿಕೆ.

ಹುಬ್ಬಳ್ಳಿಯಲ್ಲಿ ಪ್ರಮೋದ್ ಮುತಾಲಿಕ್ ರಿಂದ ಪ್ರಚೋದನಕಾರಿ ಹೇಳಿಕೆ: ಕಾಂಗ್ರೆಸ್ ಮಹಿಳೆಯರ ರಕ್ಷಣೆ ಮಾಡಲ್ಲ ಕಾಂಗ್ರೆಸ್ ಇರೋದು ಮುಸ್ಲಿಂರ ರಕ್ಷಣೆಗಾಗಿ ಮಾತ್ರ,ನೇಹಾ ಹಿರೇಮಠ ಹತ್ಯೆಯಾಗಿ ಏಪ್ರಿಲ್18 ಕ್ಕೆ ಒಂದು ವರ್ಷ ಆಗುತ್ತೆ. ಅಂದು ಶ್ರೀರಾಮಸೇನೆ ಒಂದು ಸಾವಿರ ಮಹಿಳೆಯರಿಗೆ “ತ್ರಿಶೂಲ ದಿಕ್ಷೆ” ನೀಡಲಿದೆ.ಮಹಿಳೆಯರು ತಮ್ಮ ಬ್ಯಾಗ್ ನಲ್ಲಿ ಈ ತ್ರಿಶೂಲ ಇಟ್ಟುಕೊಳ್ಳಲಿ.ಅತ್ಯಾಚಾರಿಗಳು, ಕೊಲೆಗಡಿಗರಿ, ಲವ್ ಜಿಹಾದ್ ಮಾಡುವವರಿಗೆ ಚುಚ್ಚಿ. ನೇಹಾ ಹಿರೇಮಠ ಹತ್ಯೆ ಆಗಿ ಇನ್ನೂ ಒಂದು ವರ್ಷ ಆಗಿಲ್ಲ ಈಗ ಮತ್ತೆ ಅಂತಹ ಘಟನೆ ಮರುಕಳಿಸುತ್ತಿವೆ. ಇದಕ್ಕೆ ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆ, ನ್ಯಾಯಾಲಯ ಕಾರಣ.ಇಂತಹವರನ್ನು ಎನ್ ಕೌಂಟರ್ ಮಾಡಿ ಬಿಸಾಕಿದ್ರೆ ಈ ರೀತಿಯ ಕೃತ್ಯ ನಡೆಯೋದಿಲ್ಲಾ
“ಸರ್ಕಾರದ ಶಿಕ್ಷೆ ನೀಡದಿದ್ದರೇ ನಾವೇ ಅವನಿಗೆ ಶಿಕ್ಷೆ ನೀಡತ್ತೆವೆ”. ಎಂದು ನುಡಿದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *