ಹಾಲು,ವಿದ್ಯುತ್, ಡೀಸೆಲ್, ನೀರು, ಮೆಟ್ರೋ, ಬಸ್ ಪ್ರಯಾಣ ಸೇರಿದಂತೆ ಅಗಸ್ತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಹಳೆ ಮೊಳಗಿಸಿರುವ ಬಿಜೆಪಿ ಅಹೋರಾತ್ರಿ ಧರಣಿ ಆರಂಭಿಸಿದೆ. ಈ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವ ಕಾರ್ಯಕ್ಕೆ ಕೈಹಾಕಿದೆ. ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ,ವಿಧಾನಸಭೆ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರ ದಂಡು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

