Breaking News
Oplus_131072

ಧಾರವಾಡ. ರಾಜಗುಪ್ತ ವಾರ್ತೆ ನಿರ್ದೇಶಕರಿಗೆ ಸ್ವರ್ಣ ಪದಕ.

ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ಶುನ್ಯಗೊಳಿಸುವ
ವಿಶೇಷ ಮುತ್ತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ ಮಾರ್ಗದರ್ಶನ ನೀಡುವ ಮೂಲಕ ಎಲ್ಲಾ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತ ವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣ ಪದಕ ಪ್ರಧಾನ ಮಾಡಿದರು. ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಪೆರೆಡ ಮೈದಾನದಲ್ಲಿ ಈ ಪ್ರಧಾನ ಪದಕ ಸಮಾರಂಭ ಮಾಡಲಾಯಿತು.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *