Breaking News
Oplus_131072

ನವವಿವಾಹಿತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 8 ಮಂದಿಗೆ ಜೀವಾವಧಿ ಶಿಕ್ಷೆ.!

ಪತಿಯೊಂದಿಗೆ ಹೊರಗೆ ಹೋಗಿದ್ದ ನವ ವಿವಾಹಿತೆಯನ್ನು ಅಪಹರಿಸಿ ಗ್ಯಾಂಗ್ ರೇಪ್ ನಡೆಸಿದ್ದ 8 ಜನರಿಗೆ ಮಧ್ಯಪ್ರದೇಶದ ರೇವಾದ ಸ್ಥಳೀಯ ನ್ಯಾಯಾಲಯವೊಂದು ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರತಿಯೊಬ್ಬ ಅಪರಾಧಿಗೂ ತಲಾ ರೂ. 2,30,000 ದಂಡ ವಿಧಿಸಿದೆ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತರು 19 ರಿಂದ 20 ವರ್ಷ ವಯಸ್ಸಿನವರಾಗಿದ್ದು, ಘಟನೆಯ ಸಮಯದಲ್ಲಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *