Breaking News

10ನೇ ಕ್ಲಾಸ್ ಬಾಲಕಿ 8 ತಿಂಗಳ ಗರ್ಭಿಣಿ: ಪಕ್ಕದ ಮನೆಯ 55 ವರ್ಷದ ವ್ಯಕ್ತಿಯ ಬಂಧನ.!

ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣ ಕೇರಳದ ಆಲಪ್ಪುಳದಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಆಕೆಯ ಕ್ಲಾಸ್‌ಮೇಟನ್ನು ನಿನ್ನೆಯಷ್ಟೇ ಪೊಲೀಸರು ಬಂಧಿಸಿದ್ದರು. ಈ ಘಟನೆ ಮಾಸುವ ಮೊದಲೇ ಈಗ 10ನೇ ತರಗತಿ ವಿದ್ಯಾರ್ಥಿನಿಯೋರ್ವಳು 8 ತಿಂಗಳ ಗರ್ಭಿಣಿಯಾಗಿರುವ ಪ್ರಕರಣವೊಂದು ಕೇರಳದಿಂದ ವರದಿಯಾಗಿದೆ.ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕಿಯ ಪಕ್ಕದ ಮನೆಯವನೇ ಆದ 55 ವರ್ಷದ ವ್ಯಕ್ತಿಯನ್ನು ತಡಿಯಿಟ್ಟಪರಂಬು ಪೊಲೀಸರು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಆರೋಪಿಯ ಬಂಧನವಾಗಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *