Breaking News

ಮೊದಲ ಮಳೆಗೆ ಬೆಂಗಳೂರು ಅಸ್ತವ್ಯಸ್ತ: ಇನ್ನೆರಡು ದಿನ ಕೂಡ ಮಳೆ ಅಬ್ಬರ

ಗುರುವಾರ ಬೆಂಗಳೂರಿನಲ್ಲಿ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದ್ದು ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಕೋರಮಂಗಲ, ಹೆಚ್‌ಎಎಲ್, ಮಾರತ್‌ಹಳ್ಳಿ, ವಿದ್ಯಾಪೀಠ, ಗರುಡಾಚಾರ್ ಪಾಳ್ಯ, ಬೆಳ್ಳಂದೂರು, ಹೆಚ್‌ಎಸ್‌ಆರ್ ಲೇಔಟ್, ಬಿಟಿಎಂ ಲೇಔಟ್ ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.ಬೆಂಗಳೂರಿಗೆ ಗುರುವಾರ ಬಂದಿರುವುದು ಸಾಧಾರಣ ಮಳೆ ಮಾತ್ರ, ಇನ್ನೂ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶುಕ್ರವಾರ, ಶನಿವಾರ ಕೂಡ ನಗರದಲ್ಲಿ ಮಳೆ ಮುಂದುವರೆಯಲಿದೆ. ಯಲಹಂಕ, ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ ವಲಯದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *