ಸಿದ್ಧಾರ್ಥ್ ಅವರ ಕುಟುಂಬದಲ್ಲಿ ಅವರ ವಿವಾಹದ ಸಿದ್ಧತೆಗಳು ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಸಾವಿನ ಸುದ್ದಿ ಬಂದಿದೆ. ಆತ ತಂದೆ-ತಾಯಿಗೆ ಒಬ್ಬನೇ ಮಗ.ವಿಮಾನ ಅಪಘಾತದಲ್ಲಿ ಮೃತಪಟ್ಟ ಪೈಲಟ್ ಸಿದ್ಧಾರ್ಥ್ ಯಾದವ್ ಅವರ ಮೃತದೇಹವನ್ನು ಜಾಮ್‌ನಗರದ ಜಿಜಿ ಆಸ್ಪತ್ರೆಯು ವಾಯುಪಡೆಗೆ ಹಸ್ತಾಂತರಿಸಿದ್ದು, ಅವರ ಹುಟ್ಟೂರಿಗೆ ವಿಮಾನದಲ್ಲಿ ಸಾಗಿಸಲಾಗಿದೆ. ಸಿದ್ಧಾರ್ಥ್ ಅವರ ಕುಟುಂಬದಲ್ಲಿ ದೇಶ ಸೇವೆ ಮಾಡಿದ ನಾಲ್ಕನೇ ತಲೆಮಾರಿನವರು.ಜಾಮ್‌ನಗರ ನಗರದಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಸುವರ್ದಾ ಗ್ರಾಮದಲ್ಲಿ ಬುಧವಾರ ರಾತ್ರಿ 9.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

