Breaking News

ಗಂಡು ಮಗುವಿಗೆ ಜನ್ಮ ನೀಡಿದ ಕಾಲೇಜು ವಿದ್ಯಾರ್ಥಿನಿ: 17ರ ಪ್ರಾಯದ ಗೆಳೆಯನ ಬಂಧನ.!

ಆಲಪ್ಪುಳ ನಗರದ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ಲಸ್ ಒನ್ ಓದುತ್ತಿದ್ದ ವಿದ್ಯಾರ್ಥಿನಿ ಕಳೆದ ತಿಂಗಳು ಗಂಡು ಮಗುವಿಗೆ ಜನ್ಮ ನೀಡಿದ್ದಳು. ಪ್ರೇಯಸಿ ಮಗುವಿಗೆ ಜನ್ಮ ನೀಡಿದ ವಿಚಾರ ತಿಳಿಯುತ್ತಿದ್ದಂತೆ ಗೆಳೆಯ ಪರಾರಿಯಾಗಿದ್ದ. ಇದಾದ ನಂತರ ಪ್ರಕರಣ ದಾಖಲಿಸಿಕೊಂಡ ಆಲಪ್ಪುಳ ಸೌತ್ ಪೊಲೀಸರು ಬಾಲಕಿಯ ಗೆಳೆಯನನ್ನು ಬಂಧಿಸಿದ್ದಾರೆ. ಬಾಲಕನೂ ಕೂಡ ಅಪ್ರಾಪ್ತನಾಗಿದ್ದು, ಆತನಿಗೆ 17 ವರ್ಷ ವಯಸ್ಸಾಗಿದೆ. ಇತ್ತ ಆಲಪ್ಪುಳದ ಖಾಸಗಿ ಆಸ್ಪತ್ರೆಯಲ್ಲಿ ಪ್ಲಸ್ ವನ್ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಇದಾದ ನಂತರ ತಲೆಮರೆಸಿಕೊಂಡಿದ್ದ ಆಕೆಯ 17 ವರ್ಷ ಪ್ರಾಯದ ಗೆಳೆಯನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದಾರೆ

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *