Breaking News
Oplus_131072

ಮದುವೆಯಾಗಬೇಕಿದ್ದ ಹುಡುಗನನ್ನೇ ಕೊಲ್ಲಲ್ಲು ಸುಪಾರಿ ಕೊಟ್ಟ ವಧು..!

ನಿಶ್ಚಯವಾಗಿದ್ದ ಮದುವೆಯನ್ನು ತಪ್ಪಿಸಬೇಕೆಂದು ಯುವತಿಯೊಬ್ಬಳು ವರನನ್ನು ಕೊಲೆ ಮಾಡಲು ಸುಪಾರಿ ನೀಡಿರುವ ಘಟನೆ ಮುಂಬೈನಲ್ಲಿ ನಡೆದಿದ್ದು. ಸುಪಾರಿ ನೀಡಿದ ಯುವತಿಯನ್ನು ಮಯೂರಿ ಸುನೀಲ್​ ದಾಂಗ್ಡೆ ಎಂದು ಗುರುತಿಸಲಾಗಿದೆ.ವರ ಜಯಸಿಂಗ್​ ಕದಮ್​ನನ್ನು ಕೊಲೆ ಮಾಡಲು ಮಯೂರಿ ಮತ್ತು ಆಕೆಯ ಸಹಚರ ಸಂದೀಪ್​ ಗಾವ್ಡೆ 1.50 ಲಕ್ಷ ಹಣಕ್ಕೆ ಸುಮಾರಿ ನೀಡಿದ್ದರು ಎಂದು ಆರೋಪಿಸಲಾಗಿದೆ.ಆದಿತ್ಯ ಶಂಕರ ದಂಗಡೆ, ಸಂದೀಪ್ ದಾದಾ ಗಾವಡೆ, ಶಿವಾಜಿ ರಾಮದಾಸ್ ಜಾರೆ, ಸೂರಜ್ ದಿಗಂಬರ ಜಾಧವ್ ಮತ್ತು ಇಂದ್ರಭಾನು ಸಖರಾಮ್ ಕೋಲ್ಪೆ ಸೇರಿದಂತೆ ಐವರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ.ಕೊಲೆ ಸುಪಾರಿ ನೀಡಿದ್ದ ಮಯೂರಿ ತಲೆಮರಿಸಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *