Breaking News

ಯಾದಗಿರಿ: ಅಂಗನವಾಡಿ ಸಹಾಯಕಿ ಸಿಡಿಪಿಓ ಲೋಕಾಯುಕ್ತ ಬಲೆಗೆ.!

ಅಂಗನವಾಡಿ ಸಹಾಯಕಿ ಗೈರು ಹಾಜರು ಸಕ್ರಮಗೊಳಿಸಲು ಒಂದು ಲಕ್ಷ ರೂಪಾಯಿ ಬೇಡಿಕೆ ನೀಡಿದ ಅಂಗನವಾಡಿ ಕಾರ್ಯಕರ್ತೆ ವನಜಾಕ್ಷಿ ಬಸ್ಸು ನಿಲ್ದಾಣದ ಬಳಿ 80000 ಲಂಚ ಪಡೆಯುತ್ತಿರುವ ಸಮಯದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಸ್ಪಿ ಜೆಎಚ್ ಇನಾಂದರ್ ನೇತೃತ್ವದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದರು. ಪಿ.ಐ ಸಿದ್ದರಾಯ್, ಸಂಗಮೇಶ್ ಹಾಗೂ ಇತರ ಲೋಕಾಯುಕ್ತ ಸಿಬ್ಬಂದಿಗಳು ಕರಚರಣೆಯಲ್ಲಿ ಭಾಗಿ ಗೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *