Breaking News

ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಸರಕಾರಿ ನೌಕರ.!

ಹಿರಿಯ ಸಹಾಯಕನಾಗಿ ನೌಕರಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮೂರು ತಿಂಗಳು ಹಸುಗೂಸು ಸೇರಿದಂತೆ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೇವರ್ಗಿ ರಸ್ತೆಯಲ್ಲಿರುವ ಗಾಬರೆ ಲೇಔಟ್‌ನಲ್ಲಿ ಸಂಭವಿಸಿದೆ.ದಂಪತಿಯ ಮಧ್ಯೆ ಸದಾ ಜಗಳ ನಡೆಯುತ್ತಿತ್ತು. ಈಚೆಗೆ ಸಂತೋಷ ಸೋದರನ ಮದುವೆಯ ಆಮಂತ್ರಣ ಪತ್ರಿಕೆ ಮುದ್ರಿಸುವ ವಿಷಯದಲ್ಲಿ ನಡೆದ ಜಗಳ ತಾರಕಕ್ಕೇರಿ ದುರಂತ ಸಂಭವಿಸಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *