ಆಟೋದಲ್ಲಿ ಗೋಬಿ ತಿನ್ನುವ ಬಾ ಎಂದು ಪುಸಲಾಯಿಸಿ ಪತ್ನಿಯನ್ನು ಕರೆತರುವಾಗ ರಸ್ತೆ ಮಧ್ಯೆದಲ್ಲೇ ಜಮೀನಿನಲ್ಲಿ ಮೋಟಾರ್ ಆಫ್ ಮಾಡಿ ಬರೋಣವೆಂದು ಕರೆದೊಯ್ದು, ಅಪ್ರಾಪ್ತ ಬಾಲಕನ ನೆರವಿನೊಂದಿಗೆ ಕತ್ತಿಗೆ ಹಗ್ಗ ಬಿಗಿದು ಸಾಯಿಸಿ, ನೇರವಾಗಿ ಬಿಳಿಕೆರೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶವ ವನ್ನು ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ.
