Breaking News
Oplus_131072

ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವು.!

ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದಾರೆ.ಮೃತರೆಲ್ಲರೂ ಬಾಗಲಕೋಟೆ ಮೂಲದವರು ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.ವಾಜೀದ್, ಮೆಹಬೂಬಿ, ಪ್ರಿಯಾಂಕಾ ಸೇರಿ ಐವರು ಮೃತಪಟ್ಟಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *