ಪತಿಯೊಂದಿಗೆ ಜಗಳವಾಡಿದ ಮಹಿಳೆ ವಿದ್ಯುತ್ ಟವರ್ ಏರಿದ್ದಾರೆ.ಪೊಲೀಸ್ ಅಧಿಕಾರಿಯೊಬ್ಬರು ಟವರ್ ಹತ್ತಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆ ಮಹಿಳೆಯನ್ನು ರಕ್ಷಿಸಿದ್ದಾರೆ.ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …