Breaking News
Oplus_131072

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ 6 ಎಕರೆ ಜಮೀನನ್ನು 2002ರಲ್ಲಿ ಖರೀದಿ ಮಾಡಲಾಗಿತ್ತು. ಜಮೀನನ್ನು ಬಡ ಜನರಿಗೆ ಹಂಚುವ ಉದ್ದೇಶದಲ್ಲಿ ಸರ್ಕಾರ ಇದನ್ನು ರಾಜ್ಯಪಾಲರ ಹೆಸರಿನಲ್ಲಿ ನೋಂದಣಿ ಮಾಡಿಸಿತ್ತು.ಸರ್ವೇ ನಂಬರ್‌ನ ಜಮೀನಿನ ಪಹಣಿ ಪತ್ರ ಸರಿಪಡಿಸುವ ನೆಪದಲ್ಲಿ ಭೂಗಳ್ಳರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.ಇದರಲ್ಲಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ.ತಪ್ಪಿಕಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಟೀಚರ್‌ ಹೊಡೆತಕ್ಕೆ ಕಣ್ಣು ಕಳೆದುಕೊಂಡ ಬಾಲಕ;

ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟರಾಜ್-ಅಂಜಲಿ ದಂಪತಿಯ 2ನೇ ಮಗ ಯಶ್ವಂತ್ ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ …

Leave a Reply

Your email address will not be published. Required fields are marked *

You cannot copy content of this page