Breaking News
Oplus_131072

ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣ ಮಾಡುತ್ತಲೇ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು!.

ವರ್ಷಾ ಮೃತ ವಿದ್ಯಾರ್ಥಿನಿ. ಈಕೆ ಖರತ್ ಪರಂಡದ ಆರ್‌ಜಿ ಶಿಂಧೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭದಂದು ಸಂತೋಷದಿಂದ ಭಾಷಣ ಮಾಡುತ್ತಿದ್ದಳು.ಭಾಷಣ ಮಾಡುತ್ತಿದ್ದಾಗ ಅವರಿಗೆ ಹಠಾತ್ ಹೃದಯಾಘಾತವಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.ವರ್ಷಾ 8 ವರ್ಷದವಳಿದ್ದಾಗ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಆದರೆ ಕಳೆದ ಹನ್ನೆರಡು ವರ್ಷಗಳಿಂದ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಿರಲಿಲ್ಲ ಮತ್ತು ಯಾವುದೇ ಔಷಧಿಗಳನ್ನು ತೆಗೆದುಕೊಳ್ಳುತ್ತಿರಲಿಲ್ಲ. ಹಠಾತ್ ಹೃದಯಾಘಾತವಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *