Breaking News

ಹೃದಯ ಶಸ್ತ್ರಚಿಕಿತ್ಸೆ ಮಾಡಿ 7 ಜನರ ಜೀವ ತೆಗೆದ ನಕಲಿ ವೈದ್ಯ.!

ದಾಮೋಹನಗರದ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ಒಂದು ತಿಂಗಳಲ್ಲಿ 7 ಜನ
ಮೃತಪಟ್ಟಿದ್ದರು. ಈ ಸಂಬಂಧ ವೈದ್ಯನನ್ನು ಅಧಿಕಾರಿಗಳು ವಿಚಾರಿಸಿದಾಗ ಆತ ನಕಲಿ ವೈದ್ಯ ಎನ್ನುವುದು ಗೊತ್ತಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾಧ್ಯಕ್ಷ ದೀಪಕ್ ತಿವಾರಿ, ಅಧಿಕೃತ ಸಾವಿನ ಸಂಖ್ಯೆ 7 ಆಗಿದ್ದರೂ ಇನ್ನು ಹೆಚ್ಚಿನ ಜನರು ಮೃತಪಟ್ಟಿರುವ ಸಾಧ್ಯತೆ ಇದೆ. ಈ ವೈದ್ಯನ ವಿರುದ್ಧ ಈ ಹಿಂದೆಯೇ ನಾನು ದಾಮೋಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ದೂರು ನೀಡಿದ್ದೆ ಎಂದು ತಿಳಿಸಿದ್ದಾರೆ.ಪ್ರಕರಣದ ತನಿಖೆಗಾಗಿ ನನ್ನ ಆದೇಶದ ಮೇರೆಗೆ ರಚಿಸಲಾದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತನಿಖಾ ತಂಡವು ಏಪ್ರಿಲ್ 7 ರಿಂದ ಏಪ್ರಿಲ್ 9 ರವರೆಗೆ ದಾಮೋಹ್‌ನಲ್ಲಿ ಮೊಕ್ಕಾಂ ಹೂಡಿ ತನಿಖೆ ನಡೆಸುತ್ತದೆ. ಯಾವುದೇ ಮಾಹಿತಿಯನ್ನು ಒದಗಿಸಲು ಬಯಸಿದರೆ, ಅವರು ದಾಮೋಹ್‌ನಲ್ಲಿ ತನಿಖಾ ತಂಡವನ್ನು ಭೇಟಿ ಮಾಡಬಹುದು ಎಂದು ಕನೂಂಗೊ ತಿಳಿಸಿದ್ದಾರೆ

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *