Breaking News

ಚಿಕ್ಕಬಾಣಾವರ : ಪತ್ನಿಯ ಕಾಟಕ್ಕೆ ಪತಿ ನೇಣಿಗೆ ಶರಣು.

ಪ್ರಶಾಂತ್ ಅವರು 12 ವರ್ಷದ ಹಿಂದೆ ಪೂಜಾ ನಾಯರ್ ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ 8 ವರ್ಷದ ಮಗಳು ರಶೀಕಾ ನಾಯರ್ ಇದ್ದಾಳೆ. ಪೂಜಾ ನಾಯರ್ ಡೆಲ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಇವರಿಬ್ಬರ ನಡುವೆ ಇತ್ತೀಚೆಗೆ ಹೊಂದಾಣಿಕೆಯಲ್ಲಿ ಸಮಸ್ಯೆಗಳು ಎದುರಾಗಿದ್ದವು.ಪ್ರಶಾಂತ್ ಅವರು ಮನೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು,ತಂದೆ ಎಮ್ ಎನ್ ಕುಟ್ಟಿ ಮಗನಿಗೆ ಕರೆ ಮಾಡಿದ್ರು ಎಷ್ಟು ಬಾರಿ ಕರೆ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ,ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *