Breaking News
Oplus_131072

ಹುಬ್ಬಳ್ಳಿ : ಭೀಕರ ಕಾರು ಅಪಘಾತ, ಮೂವರು ಮಹಿಳೆಯರು ಸ್ಥಳದಲ್ಲೇ ಸಾವು.!!!

ವರೂರು ಗ್ರಾಮದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದಾಗ ನೂಲ್ವಿ ಕ್ರಾಸ್​ ಬಳಿ ಕಾರು ನಿಯಂತ್ರಣ ಕಳೆದುಕೊಂಡಿದೆ. ಬಳಿಕ ರಸ್ತೆ ಡಿವೈಡರ್​​ಗೆ ಕಾರು ಗುದ್ದಿ ನಂತರ ಕಾಂಪೌಂಡ್​​ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕ್ವಿಡ್ ಕಾರು ಸಹ​​​​​​​​​ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಮೃತರು ಲಿಂಗರಾಜು ನಗರದ ನಿವಾಸಿಗಳೆಂದು ತಿಳಿದುಬಂದಿದ್ದು, ಸುಜಾತಾ, ಶಕುಂತಲಾ, ಗಾಯತ್ರಿ ಹಾಗೂ ಸಂಪತ್ ಕುಮಾರಿ ಎಂದು ಗುರುತಿಸಲಾಗಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *