ಕಾಲೇಜು ವಿದ್ಯಾರ್ಥಿನಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಒಂದು ಕೃತ್ಯ ಎಸಗಿದ್ದಾನೆ. ಮನೆಗೆ ನೀರು ಕೇಳುವ ನೆಪದಲ್ಲಿ ಹೋಗಿ ಇನ್ಸ್ಪೆಕ್ಟರ್ ಮಗ ಅತ್ಯಾಚಾರ ಎಸಗಿದ್ದಾನೆ.ಅಲ್ಲದೇ ಬಾಲಕಿಗೆ ಬೆದರಿಸಿ ಏಳೆಂಟು ಬಾರಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಪಿಎಸ್‌ಐ ಒಬ್ಬರ ಪುತ್ರ ಮಂಜುನಾಥ್ ಎನ್ನುವ ಕಾಮುಕನಿಂದ ಈ ಒಂದು ಕೃತ್ಯ ನಡೆದಿದೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೋಕ್ಸೋ ಕೇಸ್ ದಾಖಲಿಸಿ, ಇದೀಗ ಪೊಲೀಸರು ಆರೋಪಿ ಮಂಜುನಾಥನನ್ನು ಅರೆಸ್ಟ್ ಮಾಡಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

