Breaking News
Oplus_131072

ಎಸ್‌ಎಸ್‌ಎಲ್ಸಿ ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಟಿಟಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತ.!

ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ, ಧಾರವಾಡ ಜಿಲ್ಲೆಗಳ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಲೋಡ್ ಮಾಡಿಕೊಂಡು ಹಾವೇರಿ ಮಾರ್ಗವಾಗಿ ಬೆಂಗಳೂರಿಗೆ ವಾಹನ ತೆರಳುತ್ತಿತ್ತು.ಬಂಕಾಪುರ ಟೋಲ್ ಸಮೀಪ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋದಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ವಾಹನ ಪಲ್ಟಿಯಾಗಿದೆ. ಉತ್ತರ ಪತ್ರಿಕೆಯ ಬಂಡಲ್ ಗಳನ್ನು ಸುರಕ್ಷಿತವಾಗಿ ಬೇರೆ ವಾಹನದಲ್ಲಿ ಬೆಂಗಳೂರು ಪ್ರೌಢಶಾಲಾ ಬೋರ್ಡ್ ಗೆ ಕಳುಹಿಸಲಾಗಿದೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *