Breaking News

ಹುಬ್ಬಳ್ಳಿ : ಬೆಲ್ಟ್ ನಿಂದ ಕುತ್ತಿಗೆಗೆ ಬಿಗಿದು ಹೊಡೆದಾಡಿಕೊಂಡ ಯುವಕರು.!!

ರೈಲ್ವೇ ಸ್ಟೇಷನ್ ಪಕ್ಕದಲ್ಲಿನ ಬಾರ್ ಎದುರು ಘಟನೆ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟ ನಡೆದಿದೆ. ಭಾನುವಾರ ಸಂಜೆ ಈ ಘಟನೆ ನಡೆದಿದೆ. ಯುವಕರಿಬ್ಬರ ನಡುವೆ ನಡೆದ ಮಾರಾಮಾರಿಯಾಗಿ ಬೆಲ್ಟ್ ನಿಂದ ಕುತ್ತಿಗೆಗೆ ಬಿಗಿದು ಹೊಡೆದಾಡಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ನಡೆದ ಹೊಡೆದಾಟದಿಂದ ಜನರಲ್ಲಿ ಆತಂಕ ಎದುರಾಗಿತ್ತು. ಯುವಕರ ಬಡೆದಾಟದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆ ಯಾಗಿದೆ. ಶಹರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *