ಹಳೆ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಇಬ್ಬರು ಸ್ನೇಹಿತರು ದುಡ್ಡಿನ ವಿಷಯಕ್ಕಾಗಿ ಹೊಡೆದಾಡಿಕೊಂಡಿದ್ದಾರೆ.
ಮಾತಿನ ಚಕಮಕಿಯಲ್ಲಿ ಶುರುವಾದ ಜಗಳ ಚಾಕು ಇರಿತಕ್ಕೆ ಕಾರಣವಾಗಿದೆ.
ಎಂಬ ಸ್ನೇಹಿತನಿಗೆ ದುಡ್ಡಿನ ವಿಷಯಕ್ಕಾಗಿ ಚಾಕು ಇರಿದ ಸ್ನೇಹಿತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರಕರಣವು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

