ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದ ಮೇಲೆ ಜೈನ ದಿಗಂಬರ ಪಂಥದ ಸನ್ಯಾಸಿ ಶಾಂತಿಸಾಗರ್‌ಜಿ ಮಹಾರಾಜ್‌ಗೆ ಸೂರತ್‌ನ ಸೆಷನ್ಸ್ ನ್ಯಾಯಾಲಯವು ಇಂದು 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಸ್ವಾಮೀಜಿಗೆ ನ್ಯಾಯಾಲಯವು 25,000 ರೂ.ದಂಡವನ್ನೂ ವಿಧಿಸಿದೆ.ಅತ್ಯಾಚಾರ ನಡೆದ 13 ದಿನಗಳ ನಂತರ, ಇತರ ಯುವತಿಯರಿಗೆ ಇದೇ ರೀತಿಯ ಘಟನೆಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಅವರು ಸೂರತ್‌ನ ಅಥವಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

