Breaking News
Oplus_131072

ಶ್ರೀರಂಗಪಟ್ಟಣ : ಬೃಂದಾವನಕ್ಕೆ ಪ್ರವಾಸ ಬಂದಿದ್ದ ಕೇರಳ ವ್ಯಕ್ತಿ ಸಾವು!!

ಬೃಂದಾವನಕ್ಕೆ ಪ್ರವಾಸ ಬಂದಿದ್ದ ಮಹಿಳೆಯೊಬ್ಬರ ಜತೆ ಜಾರ್ಜ್ ಅನುಚಿತವಾಗಿ ವರ್ತಿಸಿದ್ದು, ತಳ್ಳಾಟ ನೂಕಾಟ ನಡೆದಿದೆ. ಆ ಸಂದರ್ಭದಲ್ಲಿ ಜಾರ್ಜ್‌ ಕುಸಿದು ಬಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಘಟನೆ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.ಕೆಆರ್‌ಎಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *