ಕೋಟಿ ರೂ. ಮೌಲ್ಯದ ಮನೆಯನ್ನು ಕೇವಲ 60 ಲಕ್ಷ ರೂ.ಗೆ ಕಬಳಿಸಲು ಮುಂದಾಗಿದ್ದ ಸಿಎಂ ಚಿನ್ನದ ಪದಕ ಪಡೆಯಲು ಆಯ್ಕೆಯಾಗಿದ್ದ ಇನ್ಸ್‌ಪೆಕ್ಟರ್ ಎ.ವಿ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಕುಮಾರ್, ಇಬ್ಬರು ಕಾನ್ಸ್‌ಟೇಬಲ್ ಸೇರಿ 7 ಜನರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ. ಇನ್ಸ್‌ಪೆಕ್ಟರ್ ಎ ವಿ ಕುಮಾರ್ ಎ1 ಆರೋಪಿ ಆಗಿದ್ದಾರೆ.ಕಾನ್ಸ್‌ಟೇಬಲ್‌ಗಳಾದ ಉಮೇಶ್ ಹಾಗೂ ಅನಂತ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಮೂವರು ಸರ್ಕಾರಿ ನೌಕರರು, ಹಾಗು ನಾಲ್ವರು ಖಾಸಗಿ ವ್ಯಕ್ತಿಗಳ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರ್ಪಡೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

