Breaking News

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ನೀಚ ಶಿಕ್ಷಕ!

14 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಕಾಮುಕ ಅತಿಥಿ ಶಿಕ್ಷಕ ಶಿವರಾಜ್ ಅತ್ಯಾಚಾರ ಎಸಗಿದ್ದಾನೆ.ಶಿವರಾಜ್ ಅದೇ ಗ್ರಾಮದ ಶಾಲೆಯಲ್ಲಿ ಹಲವು ದಿನಗಳಿಂದ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನೇ ಬಂಡವಾಳ ಮಾಡಿಕೊಂಡ ನೀಚ ಶಿಕ್ಷಕ ಆಕೆಯ ಮನೆಯನ್ನು ಹೊಕ್ಕು ಅತ್ಯಾಚಾರ ಎಸಗಿದ್ದಾನೆ. ಇದೀಗ ಮಾದನಹಿಪ್ಪರಗಾ ಪೊಲೀಸರು ಶಿವರಾಜ್‌ನನ್ನು ಬಂಧಿಸಿ, ಪೋಕ್ಸೋ ಕೇಸ್‌ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *