Breaking News

ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತ್ನಿ ಆತ್ಮಹತ್ಯೆಗೆ ಶರಣು.!!

ಆತ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಈ ಬಗ್ಗೆ ಅಸ್ಮಾ ಜೊತೆ ಸಾಕಷ್ಟು ಬಾರಿ ಗಲಾಟೆಯಾಗಿದೆ.ಇದರಿಂದ ಬೇಸತ್ತ ಅಸ್ಮಾ ನೇಣಿಗೆ ಶರಣಾಗಿದ್ದಾರೆ. ಆದ್ರೆ ಮಹಿಳೆ ಕುಟುಂಬಸ್ಥರು ಅಸ್ಮಾಳನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಆರೋಪಿಸಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸದ್ಯ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *