ಬೈಕ್ ಸವಾರ ಸಿಗ್ನಲ್ ಜಂಪ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಟಾಟಾ ಏಸ್ಗೆ ಡಿಕ್ಕಿ ಹೊಡೆದಿದ್ದಾನೆ.ಇದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಬೈಕ್ ನಲ್ಲಿದ್ದ ಹಿಂಬದಿಯ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

