Breaking News
Oplus_131072

ಹುಬ್ಬಳ್ಳಿಯಲ್ಲಿ ಕರ್ತವ್ಯ ಪ್ರಜ್ಞೆ ಮೆರೆದ ಕಾನ್ಸ್ಟೇಬಲ್.

ಮಹಿಳೆ ಬಳಿ ಹಣವಿದ್ದ ಬ್ಯಾಕ್ ಇಟ್ಟುಕೊಂಡು ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಸಂಚಾರಿ ಠಾಣೆ ಕಾನ್ಸ್ಟೇಬಲ್ ಬೆನ್ನು ಹತ್ತಿ ಬ್ಯಾಂಕ್ ಕಸೆದುಕೊಂಡು ಕರ್ತವ್ಯ ಪ್ರಜ್ಞೆ ಬರೆದ ಘಟನೆ ನಗರದ ಹಳೆ ಬಸ್ ನಿಲ್ದಾಣ ಬಳಿ ನಡೆದಿದ್ದೆ. ಈ ವೇಳೆ ಕಳ್ಳ ತಪ್ಪಿಸಿಕೊಂಡಿದ್ದಾನೆ. ಬೇಲೂರು ಗ್ರಾಮದ ಮಹಿಳೆಯನ್ನು ಬೆನ್ನತ್ತಿದ ಕಳ್ಳನನ್ನು ಬ್ಯಾಗ್ ಕಸಿದು ಪರಾರಿಯಾಗಿದ್ದ ಗಾಬರಿಗೊಂಡ ಮಹಿಳೆ ಅಲ್ಲೇ ಇದ್ದ ಸಂದರ್ಭ ಬಿ.ಬಿ ನಾಟಿಕಲ್ ಅವರಿಗೆ ತಿಳಿಸಿದರು ಕಳ್ಳನನ್ನು ಬೆನ್ನಟ್ಟಿದ ಪೊಲೀಸ್ ಆತನನಿಂದ ಬ್ಯಾಗ್ ಕಸಿದುಕೊಂಡು ಬ್ಯಾಗ್ ನಲ್ಲಿ ಇದ್ದ ಹಣ ಹಾಗೂ ಮೊಬೈಲ್ ಅನ್ನು ಮಹಿಳೆಗೆ ಹಸ್ತಾಂತರಿಸಿದ್ದಾರೆ. ಪೊಲೀಸರ ಕರ್ತವ್ಯ ಪ್ರಜ್ಞೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *