Breaking News
Oplus_131072

ಕುಂದಗೋಳ ಕ್ರಾಸ್ ನಲ್ಲಿ ಹಿಟ್ ಅಂಡ್ ರನ್ ಮಹಿಳೆ ಸಾವು.!

ಮಹಿಳೆ ಒಬ್ಬರಿಗೆ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಕುಂದಗೋಳ್ ಕ್ರಾಸ್ ನಲ್ಲಿ ನಡೆದಿದೆ. ಅಪರಿಚಿತ ವಾಹನ ಮಹಿಳೆಗೆ ಡಿಕ್ಕಿ ಹೊಡೆದಿದೆ ಇದರಿಂದ ಮಹಿಳೆ ತಲೆ ಭಾಗ ಚಿದ್ರವಾಗಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ನಗರದ ಕೆಎಂಸಿಆರ್ ಆಸ್ಪತ್ರೆಗೆ ರವಾನಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *